Asianet Suvarna News Asianet Suvarna News

ಕಮಲ್‌ ಹಾಸನ್‌ ಹುಟ್ಟು ಹಬ್ಬದ ಪಾರ್ಟಿಯಲ್ಲಿ ಶಿವಣ್ಣ, ಅಮೀರ್ ಖಾನ್‌, ಸೂರ್ಯ!

ಭಾರತೀಯ ಸಿನಿಮಾ ರಂಗದ ಖ್ಯಾತ ತಾರೆ ಕಮಲ್ ಹಾಸನ್ ಇತ್ತೀಚೆಗೆ ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅವರ ಹುಟ್ಟು ಹಬ್ಬದ ಸಮಾರಂಭದಲ್ಲಿ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಸುಹಾಸಿನಿ, ಖುಷ್ಬೂ, ಆಮೀರ್ ಖಾನ್, ಸೂರ್ಯ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು.

ಭಾರತೀಯ ಸಿನಿಮಾ ರಂಗದ ಖ್ಯಾತ ತಾರೆ ಕಮಲ್ ಹಾಸನ್ ಇತ್ತೀಚೆಗೆ ತಮ್ಮ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಅವರ ಹುಟ್ಟು ಹಬ್ಬದ ಸಮಾರಂಭದಲ್ಲಿ ಕನ್ನಡದ ಹೆಸರಾಂತ ನಟ ಶಿವರಾಜ್ ಕುಮಾರ್ ಸುಹಾಸಿನಿ, ಖುಷ್ಬೂ, ಆಮೀರ್ ಖಾನ್, ಸೂರ್ಯ ಸೇರಿದಂತೆ ಹಲವರು ಗಣ್ಯರು ಭಾಗಿಯಾಗಿದ್ದರು. ನೆಚ್ಚಿನ ನಟನ ಹುಟ್ಟು ಹಬ್ಬಕ್ಕೆ ಶುಭ ಕೋರಿದ್ದಾರೆ. ಕಮಲ್ ಹಾಸನ್ ಹುಟ್ಟು ಹಬ್ಬ. ಈ ಸಡಗರವನ್ನು ಇನ್ನಷ್ಟು ಹೆಚ್ಚಿಸುವುದಕ್ಕಾಗಿ ಅವರ ನಟನೆಯ 234ನೇ ಸಿನಿಮಾದ ಟೈಟಲ್ ಘೋಷಣೆ ಆಗಿದೆ. ಮಣಿರತ್ನಂ ನಿರ್ದೇಶನದಲ್ಲಿ ಮೂಡಿ ಬರಲಿರುವ ಈ ಚಿತ್ರಕ್ಕೆ ‘ಥಗ್ ಲೈಫ್’ ಎಂದು ಹೆಸರಿಡಲಾಗಿದೆ. ಶೀರ್ಷಿಕೆಯ ಕಾರಣದಿಂದಾಗಿಯೇ ಈ ಸಿನಿಮಾ ಕುತೂಹಲ ಮೂಡಿಸಿದೆ.