ರಾಜಕೀಯಕ್ಕೆ ಬರ್ತಾರಾ ನಟ ಸೋನು ಸೂದ್?

ಕೊರೋನಾ ಸೋಂಕು ಭಾರತಕ್ಕೆ ತಗುಲಿದ ದಿನದಿಂದಲೂ ಬಾಲಿವುಡ್ ನಟ ಸೋನು ಸೂದ್‌ ನಿರಂತರವಾಗಿ ಜನರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸೋನು ಸಮಾಜ ಸೇವೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆದರೆ ಕೆಲವರು ಇದು ರಾಜಕೀಯಕ್ಕೆ ಎಂಟ್ರಿ ಕೊಡಲು ಮಾಡುತ್ತಿರುವ ಟ್ರಿಕ್ ಎಂದು ಗಾಸಿಪ್ ಎಬ್ಬಿಸುತ್ತಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ನಟ ಸೋನು ಸ್ಪಷ್ಟನೆ ನೀಡಿದ್ದಾರೆ.
 
Share this Video
  • FB
  • Linkdin
  • Whatsapp

ಕೊರೋನಾ ಸೋಂಕು ಭಾರತಕ್ಕೆ ತಗುಲಿದ ದಿನದಿಂದಲೂ ಬಾಲಿವುಡ್ ನಟ ಸೋನು ಸೂದ್‌ ನಿರಂತರವಾಗಿ ಜನರ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸೋನು ಸಮಾಜ ಸೇವೆಯನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ಆದರೆ ಕೆಲವರು ಇದು ರಾಜಕೀಯಕ್ಕೆ ಎಂಟ್ರಿ ಕೊಡಲು ಮಾಡುತ್ತಿರುವ ಟ್ರಿಕ್ ಎಂದು ಗಾಸಿಪ್ ಎಬ್ಬಿಸುತ್ತಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ನಟ ಸೋನು ಸ್ಪಷ್ಟನೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video