ರಿಯಲ್ ಹೀರೋ ಸೋನು ಸೂದ್ ಪೋಸ್ಟರ್‌ಗೆ ಹಾಲಿನ ಅಭಿಷೇಕ!
ಕೊರೋನಾ ಅಲೆಯಿಂದ ದೇಶದಲ್ಲಿ ಉಂಟಾಗಿರುವ ತುರ್ತು ಪರಿಸ್ಥಿತಿಯಲ್ಲಿ ಜನರಿಗೆ ಸಹಾಯ ಮಾಡುತ್ತಿರುವ ಬಾಲಿವುಡ್ ನಟ ಸೋನು ಸೂದ್ ಸೇವೆಗೆ ಅಭಿಮಾನಿಗಳು ಮೆಚ್ಚಿ ಹಾಲಿನ ಅಭಿಷೇಕ ಮಾಡಿದ್ದಾರೆ. ಎಲ್ಲೆಡೆ ಫೋಟೋ ಹಾಗೂ ವಿಡಿಯೋ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment