Asianet Suvarna News Asianet Suvarna News

ರಾಷ್ಟ್ರಭಾಷೆ ವಿವಾದ; ಅಜಯ್ ದೇವಗನ್ ಗೆ ಕಿಚ್ಚನ ಬುದ್ದಿವಂತಿಕೆಯ ಉತ್ತರ

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್(Sudeep) ಮತ್ತು ಬಾಲಿವುಡ್ ನಟ ಅಜಯ್ ದೇವಗನ್( Ajay devgan) ನಡುವಿನ ರಾಷ್ಟ್ರಭಾಷೆ ಕಿಡಿ ದೇಶದಾದ್ಯಂತ ಸದ್ದು ಮಾಡುತ್ತಿದೆ. ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಸುದೀಪ್ ಹೇಳಿದ ಮಾತಿಗೆ ಅಜಯ್ ದೇವಗನ್ ಟ್ವಿಟ್ಟರ್ ಮೂಲಕ ಕಿಡಿ ಕಾರಿದ್ದರು. ಅಜಯ್ ದೇವಗನ್ ಟ್ವೀಟ್ ಗೆ ಖಡಕ್ ಪ್ರತಿಕ್ರಿಯೆ ನೀಡಿ ಬಳಿಕ ವಾತಾವರಣ ತಿಳಿಗೊಳಿಸುವ ಪ್ರಯತ್ನ ಮಾಡಿದ್ರು ಸುದೀಪ್. ಆದರೆ ಇಬ್ಬರು ಸ್ಟಾರ್ ನಟರ ನಡುವೆ ರಾಷ್ಟ್ರಭಾಷಾ ಚರ್ಚೆ ಕ್ಷಣಾರ್ಧದಲ್ಲಿ ವೈರಲ್ ಆಗಿ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಯಿತು.