Asianet Suvarna News Asianet Suvarna News

ಪ್ರಭಾಸ್ ಆದಿ ಪುರುಷ ಸಿನಿಮಾದಲ್ಲಿ ರಾವಣನ ಸಹೋದರನಾಗಿ ಕಿಚ್ಚ ಸುದೀಪ್!

ಬಹುಭಾಷಾ ನಟ ಕಿಚ್ಚ ಸುದೀಪ್ ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಸಹಿ ಮಾಡಿದ್ದಾರೆ. ಪ್ರಭಾಸ್ ಬಹುನಿರೀಕ್ಷಿತ ಆದಿ ಪುರುಷ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ರಾವಣನ ಸಹೋದರನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದು ಎಷ್ಟು ನಿಜ? ಈ ವೀಡಿಯೋ ನೋಡಿ..
 
May 8, 2021, 5:10 PM IST

ಬಹುಭಾಷಾ ನಟ ಕಿಚ್ಚ ಸುದೀಪ್ ಇದೀಗ ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾಗೆ ಸಹಿ ಮಾಡಿದ್ದಾರೆ. ಪ್ರಭಾಸ್ ಬಹುನಿರೀಕ್ಷಿತ ಆದಿ ಪುರುಷ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ರಾವಣನ ಸಹೋದರನಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಇದು ಎಷ್ಟು ನಿಜ? ಈ ವೀಡಿಯೋ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment