Asianet Suvarna News Asianet Suvarna News

ನಿವೃತ್ತಿ ಬಗ್ಗೆ ಮೌನ ಮುರಿದ ನಟ ರಜನಿಕಾಂತ್; ಕೊನೆಯ ಚಿತ್ರ ಯಾವುದು?

ಚಿತ್ರರಂಗದ ಓನ್ ಆ್ಯಂಡ್ ಓನ್ಲಿ ತಲೈವಾ ರಜನಿಕಾಂತ್ ಸುಮಾರು 5 ದಶಕಗಳ ಕಾಲ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ. ಅದರಲ್ಲೂ ಅವರ 'ಅಣ್ಣಾಥೆ' ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಈ ಸಮಯದಲ್ಲಿ ರಜನಿಕಾಂತ್ ಸಿನಿಮಾ ಕ್ಷೇತ್ರದಿಂದ ನಿವೃತ್ತಿ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ. ಇದು ಸತ್ಯವೇ?
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories