ಬೇಬಿ ಶವರ್ ಸಂಭ್ರಮದಲ್ಲಿ ರಾಮ್ ಚರಣ್ ಮತ್ತು ಪತ್ನಿ ಉಪಾಸನಾ
ದಕ್ಷಿಣ ಭಾರತದ ಚಿತ್ರರಂಗದ ಸೂಪರ್ ಸ್ಟಾರ್ ರಾಮ್ ಚರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ 11 ವರ್ಷಗಳ ನಂತರ ತಂದೆಯಾಗಲಿದ್ದಾರೆ. ಅವರ ಪತ್ನಿ ಉಪಾಸನಾ ಕೊನಿಡೇಲ ಇತ್ತೀಚೆಗೆ ದುಬೈನಲ್ಲಿ ಉಪಾಸನಾ ಬೇಬಿ ಶವರ್ ಕಾರ್ಯಕ್ರಮ ಮಾಡಿಕೊಂಡರು.
ದಕ್ಷಿಣ ಭಾರತದ ಚಿತ್ರರಂಗದ ಸೂಪರ್ ಸ್ಟಾರ್ ರಾಮ್ ಚರಣ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ 11 ವರ್ಷಗಳ ನಂತರ ತಂದೆಯಾಗಲಿದ್ದಾರೆ. ಅವರ ಪತ್ನಿ ಉಪಾಸನಾ ಕೊನಿಡೇಲ ಇತ್ತೀಚೆಗೆ ದುಬೈನಲ್ಲಿ ಉಪಾಸನಾ ಅವರ ಬೇಬಿ ಶವರ್ ಕಾರ್ಯಕ್ರಮ ಮಾಡಿಕೊಂಡಿದ್ದು, ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.ಫೋಟೋಗಳನ್ನು ಸ್ವತಃ ಉಪಾಸನಾ ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇದರಲ್ಲಿ ಅವರು ಬಿಳಿ ಲೇಸ್ ಮ್ಯಾಕ್ಸಿ ಧರಿಸಿದ್ದು, ಫೋಟೋಗಳಲ್ಲಿ ಬೇಬಿ ಬಂಪ್ ಕಾಣಬಹುದು.