ಆದಿಪುರುಷ್‌ ಚಿತ್ರತಂಡದಿಂದ ಮತ್ತೆ ಎಡವಟ್ಟು: ಪೋಸ್ಟರ್‌ನಲ್ಲಿ ಆಧುನಿಕ ಕಟ್ಟಡ

ಆದಿಪುರುಷ್‌ ಚಿತ್ರತಂಡದಿಂದ ಮತ್ತೆ ಎಡವಟ್ಟಾಗಿದೆ. ಹೊಸ ಪೋಸ್ಟರ್‌ನಲ್ಲಿ ಆಧುನಿಕ ಕಟ್ಟಡ ಕಾಣಿಸಿಕೊಂಡಿದ್ದು ಮತ್ತೆ ಟ್ರೋಲ್ ಆಗುತ್ತಿದೆ. 

Share this Video
  • FB
  • Linkdin
  • Whatsapp

ಆದಿಪುರುಷ್ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ರಾಮನಾಗಿ ಎಂಟ್ರಿ ಕೊಟ್ಟಿರುವ ಪ್ರಭಾಸ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಆದಿಪುರುಷ್ ಒಂದಲ್ಲೊಂದು ಕಾರಣಕ್ಕೆ ಸದಾ ಸುದ್ದಿಯಲ್ಲಿರುತ್ತದೆ. ಈ ಸಿನಿಮಾದ ಫಸ್ಟ್ ಲುಕ್ ಮತ್ತು ಟೀಸರ್ ರಿಲೀಸ್ ಆದಾಗ ಸಿಕ್ಕಾಪಟ್ಟೆ ಟ್ರೋಲ್ ಆಗಿದ್ದರು. ಆದರೆ ಟ್ರೈಲರ್ ಅಭಿಮಾನಿಗಳ ಹೃದಯ ಗೆದ್ದಿತ್ತು. ಟ್ರೈಲರ್ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿತ್ತು. ಆದರೀಗ ಮತ್ತೆ ಎಡವಟ್ಟು ಮಾಡಿದೆ. ಪೋಸ್ಟರ್‌ನಲ್ಲಿ ಆಧುನಿಕ ಕಟ್ಟಡಗಳು ಕಾಣಿಸಿಕೊಂಡಿದ್ದು ಇದು ಯಾವ ಕಾಲದ ರಾಮಾಯಣ ಎಂದು ಅಭಿಮಾನಿಗಳು ಕೇಳುತ್ತಿದ್ದಾರೆ.

Related Video