Rajinikanth ಸಹೋದರಿ ಪಾತ್ರ ಮಾಡಲು ಕೀರ್ತಿ ಸುರೇಶ್ ಪಡೆದ ಸಂಭಾವನೆ ಇಷ್ಟು!

ಕಾಲಿವುಡ್ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಕಾಂತ್‌ ಜೊತೆ ನಟಿಸುವುದೇ ಸೌಭಾಗ್ಯ ಎನ್ನುವ ಕಲಾವಿದರ ನಡುವೆ ಕೀರ್ತಿ ಪಡೆದುಕೊಂಡಿರುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ. ನಟಿಯಾಗಿ ಕಾಣಿಸಿಕೊಳ್ಳುವ ಸಿನಿಮಾಗಳಿಗೆ ಒಂದುವರೆ ಕೋಟಿ ಪಡೆಯುತ್ತಾರೆ ಆದರೆ ಸಹೋದರಿಯಾಗಲು, ಇಷ್ಟೊಂದು ಡಿಮ್ಯಾಂಡ್ ಮಾಡಿದ್ದು ಯಾಕೆ ಅಂತ ಮಾತ್ರ ಯಾರಿಗೂ ತಿಳಿದಿಲ್ಲ. ಒಮ್ಮೆ ನೀವು ಈ ವಿಡಿಯೋ ನೋಡಿ..

Share this Video
  • FB
  • Linkdin
  • Whatsapp

ಕಾಲಿವುಡ್ ಸೂಪರ್ ಸ್ಟಾರ್, ತಲೈವಾ ರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾದಲ್ಲಿ ನಟಿ ಕೀರ್ತಿ ಸುರೇಶ್ ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಕಾಂತ್‌ ಜೊತೆ ನಟಿಸುವುದೇ ಸೌಭಾಗ್ಯ ಎನ್ನುವ ಕಲಾವಿದರ ನಡುವೆ ಕೀರ್ತಿ ಪಡೆದುಕೊಂಡಿರುವ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಿ. ನಟಿಯಾಗಿ ಕಾಣಿಸಿಕೊಳ್ಳುವ ಸಿನಿಮಾಗಳಿಗೆ ಒಂದುವರೆ ಕೋಟಿ ಪಡೆಯುತ್ತಾರೆ ಆದರೆ ಸಹೋದರಿಯಾಗಲು, ಇಷ್ಟೊಂದು ಡಿಮ್ಯಾಂಡ್ ಮಾಡಿದ್ದು ಯಾಕೆ ಅಂತ ಮಾತ್ರ ಯಾರಿಗೂ ತಿಳಿದಿಲ್ಲ. ಒಮ್ಮೆ ನೀವು ಈ ವಿಡಿಯೋ ನೋಡಿ..

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video