ಶಿವರಾಜ್‌ಕುಮಾರ್ 'ಭಜರಂಗಿ 2' ಚಿತ್ರದ ಬಗ್ಗೆ ಮಾತನಾಡಿದ ತೆಲುಗು ನಟ ಅಲ್ಲು ಅರ್ಜುನ್!
ಎ ಹರ್ಷ ನಿರ್ದೇಶನ, ಶಿವರಾಜ್‌ಕುಮಾರ್, ಶುತ್ರಿ, ಭಾವನಾ ನಟನೆಯ ಭಜರಂಗಿ 2 ಸಿನಿಮಾ ತೆಲುಗು ಚಿತ್ರರಂಗದಲ್ಲೂ ದೊಡ್ಡ ಹವಾ ಕ್ರಿಯೇಟ್ ಮಾಡಿದೆ. ತೆಲುಗು ಸಿನಿಮಾ ಪ್ರಚಾರದಲ್ಲಿ ಭಾಗಿಯಾಗಿದ್ದ, ಅಲ್ಲು ಅರ್ಜುನ್ ವೇದಿಕೆ ಮೇಲೆ ಶಿವರಾಜ್‌ಕುಮಾರ್ ಅವರ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಭಜರಂಗಿ 2 ಸಿನಿಮಾ ತೆಲುಗಿನಲ್ಲೂ ಬಿಡುಗಡೆ ಆಗುತ್ತಿರುವುದಕ್ಕೆ ಸಂತಸ ವ್ಯಕ್ತ ಪಡಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment