ಯಾವ ಹೀರೋಯಿನ್, ಮಾಡೆಲ್‌ಗೂ ಕಮ್ಮಿಯಿಲ್ಲ ಅಲ್ಲು ಪತ್ನಿ; ಫೋಟೋಸ್ ವೈರಲ್!

ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಪತ್ನಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್. ಆದರೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದು, ಕಡಿಮೆಯೇ. ಕೆಲವು ದಿನಗಳ ಹಿಂದೆ ಸ್ನೇಹಾ ವಿಭಿನ್ನ ರೀತಿಯಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಫೋಟೋಗಳನ್ನು ನೋಡಿ, ಸಿನಿಮಾ ಮಾಡಿ ಎಂದು ಅಭಿಮಾನಿಗಳು ಒತ್ತಾಯ ಮಾಡಲು ಶುರು ಮಾಡಿದ್ದಾರಂತೆ.

Share this Video
  • FB
  • Linkdin
  • Whatsapp

ಟಾಲಿವುಡ್ ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ಪತ್ನಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್. ಆದರೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದು, ಕಡಿಮೆಯೇ. ಕೆಲವು ದಿನಗಳ ಹಿಂದೆ ಸ್ನೇಹಾ ವಿಭಿನ್ನ ರೀತಿಯಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಫೋಟೋಗಳನ್ನು ನೋಡಿ, ಸಿನಿಮಾ ಮಾಡಿ ಎಂದು ಅಭಿಮಾನಿಗಳು ಒತ್ತಾಯ ಮಾಡಲು ಶುರು ಮಾಡಿದ್ದಾರಂತೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video