ಜಿಮ್‌ನಲ್ಲಿ ವರ್ಕೌಟ್ ಮಾಡುವಾಗ ಜ್ಯೂ NTRಗೆ ಗಾಯ!

ಟಾಲಿವುಡ್ (Tollywood) ಹ್ಯಾಂಡ್ಸಮ್ ನಟ ಜ್ಯೂನಿಯರ್ ಎನ್‌ಟಿಆರ್‌ (Junior NTR) , ಆರ್‌ಆರ್‌ಆರ್‌ (RRR) ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ವೇಳೆ ಜಿಮ್‌ನಲ್ಲಿ (Gym) ವರ್ಕೌಟ್ ಮಾಡುವಾಗ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಸಣ್ಣ ಆಪರೇಷನ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಬಂಗಳೂರಿಗೆ ಬಂದು ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನ ಪಡೆದುಕೊಂಡರು. ಶಿವಣ್ಣರನ್ನು ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.
 

First Published Nov 7, 2021, 5:03 PM IST | Last Updated Nov 7, 2021, 5:03 PM IST

ಟಾಲಿವುಡ್ (Tollywood) ಹ್ಯಾಂಡ್ಸಮ್ ನಟ ಜ್ಯೂನಿಯರ್ ಎನ್‌ಟಿಆರ್‌ (Junior NTR) , ಆರ್‌ಆರ್‌ಆರ್‌ (RRR) ಸಿನಿಮಾ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ವೇಳೆ ಜಿಮ್‌ನಲ್ಲಿ (Gym) ವರ್ಕೌಟ್ ಮಾಡುವಾಗ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಸಣ್ಣ ಆಪರೇಷನ್ ಮಾಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಬಂಗಳೂರಿಗೆ ಬಂದು ಪುನೀತ್ ರಾಜ್‌ಕುಮಾರ್ ಅಂತಿಮ ದರ್ಶನ ಪಡೆದುಕೊಂಡರು. ಶಿವಣ್ಣರನ್ನು ತಬ್ಬಿಕೊಂಡು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment