ಪುಷ್ಪ 2ಗಾಗಿ ಅಲ್ಲು ಅರ್ಜುನ್ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತಾ?

ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿರುವ ಪುಷ್ಪ ಸಿನಿಮಾ ಸೂಪರ್ ಹಿಟ್ ಆಗಿ ಕೋಟಿಯಲ್ಲಿ ಕಲೆಕ್ಷನ್ ಮಾಡಿತ್ತು. ಈಗ ಭಾಗ ಎರಡು ಮಾಡುವುದಕ್ಕೆ ತಂಡ ಮುಂದಾಗಿದೆ. ಭಾಗ 2ರಲ್ಲಿ ನಟಿಸುವುದಕ್ಕೆ ಅಲ್ಲು ಅರ್ಜುನ್ 100 ಕೋಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿರುವ ಪುಷ್ಪ ಸಿನಿಮಾ ಸೂಪರ್ ಹಿಟ್ ಆಗಿ ಕೋಟಿಯಲ್ಲಿ ಕಲೆಕ್ಷನ್ ಮಾಡಿತ್ತು. ಈಗ ಭಾಗ ಎರಡು ಮಾಡುವುದಕ್ಕೆ ತಂಡ ಮುಂದಾಗಿದೆ. ಭಾಗ 2ರಲ್ಲಿ ನಟಿಸುವುದಕ್ಕೆ ಅಲ್ಲು ಅರ್ಜುನ್ 100 ಕೋಟಿ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video