ಕೊರೋನಾ ಗೆದ್ದು ಮನೆಗೆ ಹಿಂದಿರುಗಿದ ಅಲ್ಲು; ಮಕ್ಕಳನ್ನು ಮುದ್ದಾಡಿ ಭಾವುಕರಾದ ವಿಡಿಯೋ ವೈರಲ್!
ಟಾಲಿವುಡ್ ಸ್ಟೈಲ್ ಐಕಾನ್ ಅಲ್ಲು ಅರ್ಜುನ್‌ಗೆ ಕೊರೋನಾ ಸೋಂಕು ತಗುಲಿತ್ತು. ತಮ್ಮ ಮತ್ತೊಂದು ಮನೆಯಲ್ಲಿ ಕ್ವಾರಂಟೈನ್ ಆಗಿದ್ದರು. ಕ್ವಾರಂಟೈನ್ ಅವಧಿ ಮುಗಿದ ನಂತರ ಮತ್ತೊಮ್ಮೆ ಕೊರೋನಾ ಟೆಸ್ಟ್ ಮಾಡಿಸಿ, ನೆಗೆಟಿವ್ ಬಂದ ನಂತರ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ. ಮನೆಗೆ ಪ್ರವೇಶಿಸುತ್ತಿದ್ದಂತೆ ಮಕ್ಕಳನ್ನು ಮುದ್ದಾಡಿ ಕಣ್ಣೀರು ಹಾಕಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment