ಮಗಳ ಜೊತೆ Allu Arjun ರನ್ನಿಂಗ್ ರೇಸ್‌, ವಿಡಿಯೋ ವೈರಲ್!

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಸ್ನೇಹಾ ಅಲ್ಲು ಇದೀಗ ಅಪ್ಪ-ಮಗಳ ವಿಡಿಯೋ ಹಂಚಿಕೊಂಡಿದ್ದಾರೆ. ಬಿಡುವಿನ ಸಮಯಲ್ಲಿ ಅಲ್ಲು ಅರ್ಜುನ್ ಫ್ಯಾಮಿಲಿ ಜೊತೆ ಹೇಗೆ ಸಮಯ ಕಳೆಯುತ್ತಾರೆ ಎಂದು ಆಗಾಗ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ. ಇದೀಗ ಇವರಿಬ್ಬರೂ ಮನೆಯ ಅಂಗಳದಲ್ಲಿ ರನ್ನಿಂಗ್ ರೇಸ್‌ಗೆ ಇಳಿದಿದ್ದಾರೆ. ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ...

Share this Video
  • FB
  • Linkdin
  • Whatsapp

ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಸ್ನೇಹಾ ಅಲ್ಲು ಇದೀಗ ಅಪ್ಪ-ಮಗಳ ವಿಡಿಯೋ ಹಂಚಿಕೊಂಡಿದ್ದಾರೆ. ಬಿಡುವಿನ ಸಮಯಲ್ಲಿ ಅಲ್ಲು ಅರ್ಜುನ್ ಫ್ಯಾಮಿಲಿ ಜೊತೆ ಹೇಗೆ ಸಮಯ ಕಳೆಯುತ್ತಾರೆ ಎಂದು ಆಗಾಗ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ. ಇದೀಗ ಇವರಿಬ್ಬರೂ ಮನೆಯ ಅಂಗಳದಲ್ಲಿ ರನ್ನಿಂಗ್ ರೇಸ್‌ಗೆ ಇಳಿದಿದ್ದಾರೆ. ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video