ಅಲ್ಲು ಅರ್ಜುನ್ ಪತ್ನಿ ಸ್ನೇಹಾಗೆ 40 ಲಕ್ಷ ಫಾಲೋವರ್ಸ್!
ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪತ್ನಿ ಸ್ನೇಹಾ ರೆಡ್ಡಿ ಚಿತ್ರರಂಗದಲ್ಲಿ ಕೆಲಸ ಮಾಡದಿದ್ದರೂ ದೊಡ್ಡ ಅಭಿಮಾನಿಗಳ ಬಳಗ ಹೊಂದಿದ್ದಾರೆ. ಇನ್‌ಸ್ಟಾಗ್ರಾಂನಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಸ್ನೇಹಾಗೆ 40 ಲಕ್ಷ ಅಂದ್ರೆ 4 ಮಿಲಿಯನ್ ಫಾಲೋವರ್ಸ್ ಇದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment