ಕೃತಿ ಶೆಟ್ಟಿ ಇಷ್ಟಪಡೋನಿಗೆ ಈ ಗುಣಗಳಿರಬೇಕಂತೆ!

ಮಂಗಳೂರು ಚೆಲುವೆ ಕೃತಿ ಶೆಟ್ಟಿ ಟಾಲಿವುಡ್‌ನ ಬಹು ಬೇಡಿಕೆಯ ನಟಿ. ಫಾಲೋವರ್ಸ್ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಕೃತಿ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ಜನರು ಪ್ರಶ್ನೆ ಮಾಡಿದ್ದಾರೆ. ಬಾಯ್‌ಫ್ರೆಂಡ್, ಮದುವೆ ಸದ್ಯಕ್ಕಿಲ್ಲ. ಆದರೆ ಕನಸಿನ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಮಂಗಳೂರು ಚೆಲುವೆ ಕೃತಿ ಶೆಟ್ಟಿ ಟಾಲಿವುಡ್‌ನ ಬಹು ಬೇಡಿಕೆಯ ನಟಿ. ಫಾಲೋವರ್ಸ್ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಕೃತಿ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ಜನರು ಪ್ರಶ್ನೆ ಮಾಡಿದ್ದಾರೆ. ಬಾಯ್‌ಫ್ರೆಂಡ್, ಮದುವೆ ಸದ್ಯಕ್ಕಿಲ್ಲ. ಆದರೆ ಕನಸಿನ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಹೇಳಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video