ನಟ Pawan Kalyan ಫಿಲ್ಮಂ ಪೋಸ್ಟರ್‌ಗೆ ಹಾಲಿನ ಅಭಿಷೇಕ ಮಾಡಿದ ಮಹಿಳಾ ಫ್ಯಾನ್!

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ ನಟಿಸಿರುವ ಭೀಮ್ಲಾ ನಾಯಕ್ ಸಿನಿಮಾ ದೊಡ್ಡ ಯಶಸ್ಸು ಕಾಣುತ್ತಿದೆ. ಆಂಧ್ರ ಚಿತ್ರಮಂದಿರದ ಎದುರು ಪವನ್ ದೊಡ್ಡ ಕಟೌಟ್‌ ಹಾಕಲಾಗಿತ್ತು ಈ ಪೋಸ್ಟರ್‌ಗೆ ಮಹಿಳಾ ಅಭಿಮಾನಿಯೊಬ್ಬರು ಹಾಲಿನ ಅಭಿಷೇಕ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ.  

Share this Video
  • FB
  • Linkdin
  • Whatsapp

ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ ನಟಿಸಿರುವ ಭೀಮ್ಲಾ ನಾಯಕ್ ಸಿನಿಮಾ ದೊಡ್ಡ ಯಶಸ್ಸು ಕಾಣುತ್ತಿದೆ. ಆಂಧ್ರ ಚಿತ್ರಮಂದಿರದ ಎದುರು ಪವನ್ ದೊಡ್ಡ ಕಟೌಟ್‌ ಹಾಕಲಾಗಿತ್ತು ಈ ಪೋಸ್ಟರ್‌ಗೆ ಮಹಿಳಾ ಅಭಿಮಾನಿಯೊಬ್ಬರು ಹಾಲಿನ ಅಭಿಷೇಕ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಅಗುತ್ತಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video