Asianet Suvarna News Asianet Suvarna News

'ಸೊಂಟ'ದ ವಿಷ್ಯ ಮಾತನಾಡಿ ಕಾಂಟ್ರವರ್ಸಿಯಲ್ಲಿ ಸಿಲುಕಿಕೊಂಡ ನಟಿ ಪೂಜಾ!

ಅಲ್ಲು ಅರ್ಜುನ್‌ಗೆ ಜೋಡಿಯಾಗಿ ಕಾಣಿಸಿಕೊಂಡ ನಟಿ ಪೂಜಾ ಹೆಗ್ಡೆ ತಮ್ಮ ಅಭಿನಯಕ್ಕೆ ಹಾಗೂ ಫ್ಯಾಷನ್‌ ಸೆನ್ಸ್‌ಗೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇತ್ತೀಚಿಗೆ ಭಾಗಿಯಾಗಿದ್ದ ಸಂದರ್ಶನದಲ್ಲಿ ದಕ್ಷಿಣ ಭಾರತದ ಸಿನಿ ಪ್ರೇಮಿಗಳು ಹುಡುಗೀಯರ ಸೊಂಟಕ್ಕೆ ಹಾಗೂ ಕಾಲುಗಳಿಗೆ ನೀಡುವ ಪ್ರಾಮುಖ್ಯತೆ ಬಗ್ಗೆ ಮಾತನಾಡಿ ಕಾಂಟ್ರವರ್ಸಿ ಕ್ರಿಯೇಟ್ ಮಾಡಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories