Radhe Shyam Trailer: ರಿಲೀಸ್ ಆಯ್ತು ಪ್ರಭಾಸ್ ಚಿತ್ರದ ಟ್ರೈಲರ್!

ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ ಅಭಿನಯಿಸಿರುವ 'ರಾಧೆ ಶ್ಯಾಮ್' ಸಿನಿಮಾ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಟ್ರೈಲರ್‌ನಲ್ಲಿ ಇಬ್ಬರು ಅದ್ಭುತವಾಗಿ ಕಾಣಿಸಿಕೊಂಡಿದ್ದು, ಸಿನಿಮಾ ಹಿಟ್ ಆಗುತ್ತದೆ ಎಂದಿದ್ದಾರೆ ನೆಟ್ಟಿಗರು. ಜನವರಿ 14,2022ರಂದು ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗುತ್ತಿದೆ.

Share this Video
  • FB
  • Linkdin
  • Whatsapp

ಪ್ರಭಾಸ್ ಮತ್ತು ಪೂಜಾ ಹೆಗ್ಡೆ ಜೋಡಿಯಾಗಿ ಅಭಿನಯಿಸಿರುವ 'ರಾಧೆ ಶ್ಯಾಮ್' ಸಿನಿಮಾ ಟ್ರೈಲರ್ ರಿಲೀಸ್ ಮಾಡಿದ್ದಾರೆ. ಟ್ರೈಲರ್‌ನಲ್ಲಿ ಇಬ್ಬರು ಅದ್ಭುತವಾಗಿ ಕಾಣಿಸಿಕೊಂಡಿದ್ದು, ಸಿನಿಮಾ ಹಿಟ್ ಆಗುತ್ತದೆ ಎಂದಿದ್ದಾರೆ ನೆಟ್ಟಿಗರು. ಜನವರಿ 14,2022ರಂದು ಸಿನಿಮಾ ಕನ್ನಡ, ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video