ಹೆಸರು ಬದಲಾಯಿಸಿಕೊಂಡ ರಶ್ಮಿಕಾ, ಮಂದಣ್ಣ ಅಲ್ಲ ಮಡೋಣ!
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪುಷ್ಪ ಸಿನಿಮಾ ಯಶಸ್ಸಿನ ಗುಂಗಿನಲ್ಲಿಯೇ ತೇಲುತ್ತಿದ್ದಾರೆ. ಈ ನಡುವೆ ಹೆಸರನ್ನೂ ಬದಲಾಯಿಸಿಕೊಂಡಿದ್ದಾರೆ, ಎಂದು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ಹೌದು! ಅಮೇಜಾನ್ ಪ್ರೈಮ್‌ನಲ್ಲಿ ಪುಷ್ಪ ಸಿನಿಮಾ ರಿಲೀಸ್ ಆಗಿದ್ದು, ರಶ್ಮಿಕಾ ಮಂದಣ್ಣ ಬದಲು ರಶ್ಮಿಕಾ ಮಡೋಣ ಎಂದು ಬದಲಾಯಿಸಿದ್ದಾರೆ. ರಶ್ಮಿಕಾ ಗಮನಕ್ಕೆ ಇದು ಬಂದಿದೆಯೋ, ಇಲ್ವೋ ಗೊತ್ತಿಲ್ಲ. ಆದರೆ ಅಭಿಮಾನಿಗಳು ಕ್ಷಮೆ ಕೇಳಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ. ಮುಂದೊಂದು ದಿನ ತಮ್ಮ ಹೆಸರನ್ನು ಈ ರೀತಿ ಬದಲಾಯಿಸಿಕೊಂಡರೂ ಆಶ್ಚರ್ಯ ಇಲ್ಲ ಎಂದು ಕೆಲವರು ಮಾಮೂಲಿಯಾಗಿ ಕಾಲೆಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment