Asianet Suvarna News Asianet Suvarna News

ವಿಚಿತ್ರ ಬಟ್ಟೆ ಧರಿಸಿ ಪಾಪರಾಜಿಗಳ ಮುಂದೆ ಕಿರುಚಾಡಿದ ಉರ್ಫಿ; ವಿಡಿಯೋ ವೈರಲ್

ನಟಿ ಉರ್ಫಿ ಜಾವೇದ್ ವಿಚಿತ್ರ ಡ್ರೆಸ್ ಮಾಡಿಕೊಂಡು ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ಪ್ರತಿದಿನ ಉರ್ಫಿ ಬಟ್ಟೆಯ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಉರ್ಫಿ ತನ್ನ ಚಿತ್ರ ವಿಚಿತ್ರ ಉಡುಗೆಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ. ಪ್ರತಿಬಾರಿ ಉರ್ಫಿ ವಿಚಿತ್ರ ಉಡುಪು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ನಟಿ ಉರ್ಫಿ ಕಪ್ಪು ಬಣ್ಣದ ಬಟ್ಟೆ ಧರಿಸಿ ಪಾಪರಾಜಿಗಳ ಮುಂದೆ ಹಾಜರಾಗಿದ್ದಾರೆ. 

ನಟಿ ಉರ್ಫಿ ಜಾವೇದ್ ವಿಚಿತ್ರ ಡ್ರೆಸ್ ಮಾಡಿಕೊಂಡು ನೆಟ್ಟಿಗರ ಗಮನ ಸೆಳೆಯುತ್ತಿರುತ್ತಾರೆ. ಪ್ರತಿದಿನ ಉರ್ಫಿ ಬಟ್ಟೆಯ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಉರ್ಫಿ ತನ್ನ ಚಿತ್ರ ವಿಚಿತ್ರ ಉಡುಗೆಗಳ ಮೂಲಕವೇ ಗುರುತಿಸಿಕೊಂಡಿದ್ದಾರೆ. ಪ್ರತಿಬಾರಿ ಉರ್ಫಿ ವಿಚಿತ್ರ ಉಡುಪು ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಾರೆ. ಇದೀಗ ನಟಿ ಉರ್ಫಿ ಕಪ್ಪು ಬಣ್ಣದ ಬಟ್ಟೆ ಧರಿಸಿ ಪಾಪರಾಜಿಗಳ ಮುಂದೆ ಹಾಜರಾಗಿದ್ದಾರೆ. ಫೋಟೋ ಕ್ಲಿಕ್ಕಿಸಲು ಮುಗಿಬೀಳುತ್ತಿದ್ದಂತೆ ಉರ್ಫಿ ವಿಚಿತ್ರವಾಗಿ ಕಿರುಚಾಡಿದ್ದಾರೆ. ಬಳಿಕ ಪಾಪರಾಜಿಗಳಗೆ ಪೋಸ್ ನೀಡಿದ್ದಾರೆ. ಜೊತೆಗೆ ಅಭಿಮಾನಿಗಳ ಸೆಲ್ಫಿಗೂ ಪೋಸ್ ನೀಡಿದ್ದಾರೆ. ಏರ್ಪೋರ್ಟ್ ನಲ್ಲಿ ಕಾಣಿಸಿಕೊಳ್ಳುವ ಉರ್ಫಿ ಪಾಪರಾಜಿಗಳ ಕ್ಯಾಮರಾಗೆ ಪೋಸ್ ನೀಡಿ ಅಲ್ಲಿಂದ ಹೊರಟು ಹೋಗುತ್ತಾರೆ. ಉರ್ಫಿಯ ವಿಚಿತ್ರ ಅವತಾರ ಸಿಕ್ಕಾಪಟ್ಟೆ ಟ್ರೋಲ್ ಆಗುತ್ತಿರುತ್ತದೆ. ಆದರೂ ಯಾವುದಕ್ಕೂ ತಲೆಕೆಡಿಸಿಕೊಳ್ಳುವುದಿಲ್ಲ. 
 

Video Top Stories