
ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡ ಕೂರ್ಗ್ ಕುವರಿ: ಇಟಲಿಯಲ್ಲಿ ಮದುವೆ ಆಗುತ್ತಾರಾ ವಿಜಯ್-ರಶ್ಮಿಕಾ?
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ದೇವರಕೊಂಡ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಫೆಬ್ರವರಿಯಲ್ಲಿ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಟಾಲಿವುಡ್‌ನ ವಿಶ್ವಾಸಾರ್ಹ ಮೂಲಗಳಿಂದ ಬಂದಿರುವ ವರದಿಗಳ ಪ್ರಕಾರ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ರಹಸ್ಯವಾಗಿ ಹೈದರಾಬಾದ್‌ನ ದೇವರಕೊಂಡ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ನಿಶ್ಚಿತಾರ್ಥವು ಇಬ್ಬರೂ ತಾರೆಯರ ಆಪ್ತ ಸ್ನೇಹಿತರು ಮತ್ತು ಎರಡು ಕುಟುಂಬಗಳ ಸಮ್ಮುಖದಲ್ಲಿ ಬಹಳ ಖಾಸಗಿಯಾಗಿ ನಡೆದಿದೆ. ವಿಜಯ್ ಮತ್ತು ರಶ್ಮಿಕಾ ಶೀಘ್ರವೇ ಈ ಸುದ್ದಿಯನ್ನು ಅಧಿಕೃತಗೊಳಿಸಲಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.