Asianet Suvarna News Asianet Suvarna News

ನಡು ರಸ್ತೆಯಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡ ವಿಜಯ್ ದೇವರಕೊಂಡ; ವಿಡಿಯೋ ವೈರಲ್!

ಲೈಗರ್ ಸಿನಿಮಾ ಪ್ರಚಾರ ಮಾಡಲು ವಿಜಯ್ ದೇವರಕೊಂಡ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಯೊಬ್ಬರು ಬಂದು ವಿಜಯ್‌ಗೆ ಉಂಗುರ ಕೊಟ್ಟಿದ್ದಾರೆ. ಸಂತೋಷದಿಂದ ಮಂಡಿಯೂರಿ ವಿಜಯ್ ಸ್ವೀಕರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

First Published Aug 28, 2022, 4:28 PM IST | Last Updated Aug 28, 2022, 4:28 PM IST

ಲೈಗರ್ ಸಿನಿಮಾ ಪ್ರಚಾರ ಮಾಡಲು ವಿಜಯ್ ದೇವರಕೊಂಡ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಯೊಬ್ಬರು ಬಂದು ವಿಜಯ್‌ಗೆ ಉಂಗುರ ಕೊಟ್ಟಿದ್ದಾರೆ. ಸಂತೋಷದಿಂದ ಮಂಡಿಯೂರಿ ವಿಜಯ್ ಸ್ವೀಕರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories