Vikrant Rona: ರಣವೀರ್ ಸಿಂಗ್ 83 ಶೋ ವೇಳೆ ವಿಕ್ರಾಂತ್ ರೋಣ ದೃಶ್ಯ ವೈಭವ

ರಣವೀರ್ ಸಿಂಗ್ ಅಭಿನಯದ ಕಪಿಲ್ ದೇವ್ ಜೀವನಾಧಾರಿತ ಸಿನಿಮಾ 83 ರಿಲೀಸ್ ಆಗಿದೆ. ಈ ಸಿನಿಮಾವನ್ನು ಕಿಚ್ಚ ಸುದೀಪ್ ಅವರು ಕನ್ನಡದಲ್ಲಿ ರಿಲೀಸ್ ಮಾಡಿದ್ದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ದೃಶ್ಯಗಳು ದೇಶಾದ್ಯಂತ ಥಿಯೇಟರ್‌ಗಳಲ್ಲಿ ಕಾಣಿಸಿಕೊಂಡಿದೆ.

Share this Video
  • FB
  • Linkdin
  • Whatsapp

ರಣವೀರ್ ಸಿಂಗ್ ಅಭಿನಯದ ಕಪಿಲ್ ದೇವ್(Kapil Dev) ಜೀವನಾಧಾರಿತ ಸಿನಿಮಾ 83 ರಿಲೀಸ್ ಆಗಿದೆ. ಈ ಸಿನಿಮಾವನ್ನು ಕಿಚ್ಚ ಸುದೀಪ್ (Kichcha Sudeep)ಅವರು ಕನ್ನಡದಲ್ಲಿ ರಿಲೀಸ್ ಮಾಡಿದ್ದು ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ದೃಶ್ಯಗಳು ದೇಶಾದ್ಯಂತ ಥಿಯೇಟರ್‌ಗಳಲ್ಲಿ ಕಾಣಿಸಿಕೊಂಡಿದೆ. 83 ಸಿನಿಮಾ ಪ್ರದರ್ಶನದ ವೇಳೆ ಕಿಚ್ಚ ಸುದೀಪ್ ಸಿನಿಮಾ ಕೆಲವು ದೃಶ್ಯಗಳನ್ನು ತೋರಿಸಲಾಗಿದ್ದು 83 ಪ್ರದರ್ಶನ ಕಾಣುವ ಅಷ್ಟೂ ಥಿಯೇಟರ್‌ಗಳಲ್ಲಿ ಕನ್ನಡ ಸಿನಿಮಾಗೆ ಪ್ರಚಾರ ಸಿಗುತ್ತಿದೆ.

ಸ್ಯಾಂಡಲ್‌ವುಡ್ ಖ್ಯಾತ ನಿರ್ದೇಶಕ ಇನ್ನಿಲ್ಲ

83 ಸಿನಿಮಾವನ್ನು ಕನ್ನಡದಲ್ಲಿ ಕಿಚ್ಚ ಸುದೀಪ್ ಬಿಡುಗಡೆ ಮಾಡಿದ್ದು ಕಿಚ್ಚ ಸುದೀಪ್ ಹಾಗೂ ರಣವೀರ್ ಸಿಂಗ್ ಅವರೂ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ದೀಪಿಕಾ ಪಡುಕೋಣೆ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದರು.

Related Video