ಮತ್ತೆ ಸಂಭಾವನೆ ಹೆಚ್ಚಿಸಿಕೊಂಡ ನಟಿ ಪೂಜಾ ಹೆಗ್ಡೆ?
ಹಿಂದಿ ಮತ್ತು ತೆಲುಗು ಚಿತ್ರರಂಗದ ಬೇಡಿಕೆಯ ನಟಿ ಪೂಜಾ ಹೆಗ್ಡೆ ತಮ್ಮ ಮುಂದಿನ ಬಿಗ್ ಬಜೆಟ್ ಚಿತ್ರಕ್ಕೆ ಸಂಭಾವನೆ ಹೆಚ್ಚಿಸಿಕೊಂಡಿದ್ದಾರಂತೆ. ಅನುಷ್ಕಾ ಶೆಟ್ಟಿ ನಂತರ ಟಾಲಿವುಡ್‌ನಲ್ಲಿ ಮೂರು ಕೋಟಿ ಸಂಭಾವನೆ ಪಡೆಯುತ್ತಿರುವ ಚೆಲುವೆ ಪೂಜಾ ಮಾತ್ರ. ಪೂಜಾ ಕೈಯಲ್ಲಿ ಎಷ್ಟು ಸಿನಿಮಾಗಳಿವೆ? ವರ್ಷಕ್ಕೆ ಎಷ್ಟು ಆದಾಯವಿದೆ?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment