Asianet Suvarna News Asianet Suvarna News

ಡಿವೋರ್ಸ್‌ಗೆ ಅಪ್ಲೈ ಮಾಡಿದ್ದಾರೋ, ಇಲ್ವೋ ಸಮಂತಾ?

Sep 14, 2021, 4:36 PM IST

ಟಾಲಿವುಡ್ ಬ್ಯೂಟಿ ಸಮಂತಾ ಸೋಷಿಯಲ್ ಮೀಡಿಯಾದಲ್ಲಿ ಸರ್ ನೇಮ್ ಬದಲಾಯಿಸಿಕೊಂಡ ನಂತರ ಅವರ ದಾಂಪತ್ಯ ಜೀವನದ ಬಗ್ಗೆ ಸಾಕಷ್ಟು ಗಾಸಿಪ್‌ಗಳು ಹಬ್ಬಿತ್ತು. ನಾಗಚೈತನ್ಯ ಹಾಗೂ ಸಮಂತಾ ವಿಚ್ಛೇದನಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಇದರ ಬಗ್ಗೆ ಇಬ್ಬರೂ ಪ್ರತಿಕ್ರಿಯಿಸಿಲ್ಲ ಆದರೆ ಅಕ್ಟೋಬರ್ 7ಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ಏನಿದು ಸ್ಪೆಷಲ್? ಇಲ್ಲಿ ನೋಡಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

 

Video Top Stories