ಅಭಿಮಾನಿಗಳ ಜೊತೆ ಯುವರಾಜ್ ಬರ್ತ್‌ಡೇ: ಯುವ ಪೋಸ್ಟರ್ ರಿಲೀಸ್ ಮಾಡಿದ ಹೊಂಬಾಳೆ

 ನಟ ಯುವ ರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಯುವ  ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.

First Published Apr 24, 2023, 3:47 PM IST | Last Updated Apr 24, 2023, 4:11 PM IST

 ನಟ ಯುವ ರಾಜ್​ಕುಮಾರ್ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಯುವ  ಹುಟ್ಟುಹಬ್ಬ  ಆಚರಿಸಿಕೊಂಡಿದ್ದಾರೆ.ಬೆಂಗಳೂರಿನ ಅವರ ಸದಾಶಿವನಗರದ ನಿವಾಸದ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಲಾಗಿದೆ. ಇನ್ನು ಯುವ ರಾಜ್​ಕುಮಾರ್ ಮೊದಲ ಸಿನಿಮಾಕ್ಕೆ ‘ಯುವ’ ಎಂದು ಹೆಸರಿಡಲಾಗಿದ್ದು, ಸಂತೋಷ್​ ಆನಂದ್ ರಾಮ್ ನಿರ್ದೇಶನ ಮಾಡುತ್ತಿರುವ ಈ ಸಿನಿಮಾಗೆ ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದೆ. ಈ ವರ್ಷ ಡಿಸೆಂಬರ್​ ತಿಂಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದ್ದು, ಚಿತ್ರ ಹೊಸ ಪೋಸ್ಟರ್​ ಹಂಚಿಕೊಳ್ಳುವ ಮೂಲಕ ‘ಹೊಂಬಾಳೆ ಫಿಲ್ಮ್ಸ್​’ ಕಡೆಯಿಂದ ಯುವಗೆ ಹುಟ್ಟುಹಬ್ಬದ ಶುಭಾಶಯ ಕೋರಲಾಗಿದೆ.