Asianet Suvarna News Asianet Suvarna News

ಹೇಗಿರುತ್ತೆ ಯುವ ರಾಜಕುಮಾರ್ ಪಟ್ಟಾಭಿಷೇಕದ ಸಿನಿಮಾ?

ಸ್ಯಾಂಡಲ್ ವುಡ್ ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾದಲ್ಲಿ ಜೂ.ಪವರ್ ಸ್ಟಾರ್ ಯವ ರಾಜ್ ಕುಮಾರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹೊಂಬಾಳೆ ಮತ್ತು ಯುವ ರಾಜ್ ಕುಮಾರ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದು ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಯುವ ರಾಜ್ ಕುಮಾರ್ ಸಿನಿಮಾಗೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸ್ಯಾಂಡಲ್ ವುಡ್ ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಹೊಸ ಸಿನಿಮಾದಲ್ಲಿ ಜೂ.ಪವರ್ ಸ್ಟಾರ್ ಯವ ರಾಜ್ ಕುಮಾರ್ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಹೊಂಬಾಳೆ ಮತ್ತು ಯುವ ರಾಜ್ ಕುಮಾರ್ ಹೊಸ ಸಿನಿಮಾ ಅನೌನ್ಸ್ ಮಾಡಿದ್ದು ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ. ಯುವ ರಾಜ್ ಕುಮಾರ್ ಸಿನಿಮಾಗೆ ಸಂತೋಷ್ ಆನಂದ್ ರಾಮ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಹೊಂಬಾಳೆ ಫಿಲ್ಮ್ಸ ಮತ್ತು ಸಂತೋಷ್ ಕಾಂಬಿನೇಷನ್ ನಲ್ಲಿ ಈಗಾಗಲೇ ಸೂಪರ್ ಹಿಟ್ ಸಿನಿಮಾಗಳು ಬಂದಿದೆ. ಇದೀಗ ಯುವ ರಾಜ್ ಕುಮಾರ್ ಜೊತೆ ಮತ್ತೊಂದು ಹಿಟ್ ನೋಡಲು ತಯಾರಿ ನಡೆಸಿದ್ದಾರೆ. ಯುವ ರಾಜ್ ಕುಮಾರ್ ಹೊಸ ಸಿನಿಮಾ ಹೇಗಿರಲಿದೆ, ಟೈಟಲ್ ಏನು ಎನ್ನುವ ಸಾಕಷ್ಟು ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ.

 

Video Top Stories