Asianet Suvarna News Asianet Suvarna News

ಭಾರತದಲ್ಲಿ ಇಂದು ಒಂದೇ ದಿನ ಮೂವರು ಕೊರೋನಾಗೆ ಬಲಿ

ಭಾರತದಲ್ಲಿ ಇಂದು ಒಂದೇ ದಿನ ಮೂವರು ಕೊರೋನಾಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ 40 ವರ್ಷದ ಮಹಿಳೆ ಬಲಿಯಾಗಿದ್ದರೆ,  ಗುಜರಾತ್ ಹಾಗೂ ಜಮ್ಮು- ಕಾಶ್ಮೀರದಲ್ಲಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಈವರೆಗೆ ಮಹಾರಾಷ್ಟ್ರವೊಂದರಲ್ಲೇ 7 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 1045 ಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

First Published Mar 29, 2020, 3:56 PM IST | Last Updated Mar 29, 2020, 3:56 PM IST

ಮುಂಬೈ (ಮಾ. 29): ಭಾರತದಲ್ಲಿ ಇಂದು ಒಂದೇ ದಿನ ಮೂವರು ಕೊರೋನಾಗೆ ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ 40 ವರ್ಷದ ಮಹಿಳೆ ಬಲಿಯಾಗಿದ್ದರೆ,  ಗುಜರಾತ್ ಹಾಗೂ ಜಮ್ಮು- ಕಾಶ್ಮೀರದಲ್ಲಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ಈವರೆಗೆ ಮಹಾರಾಷ್ಟ್ರವೊಂದರಲ್ಲೇ 7 ಮಂದಿ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 1045 ಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಕೊರೋನಾ ಬಗ್ಗೆ 8 ತಿಂಗಳ ಮುಂಚೆಯೇ ಎಚ್ಚರಿಸಿದ್ದ ಬಾಲಕ, ನಿಜವಾಯ್ತು ಭವಿಷ್ಯ

Video Top Stories