ದೇಶಕ್ಕೆ ಕೊರೊನಾ ಐಲ್ಯಾಂಡ್ ಆಯ್ತು ದೆಹಲಿ ಮಾರ್ಕಜ್ ಮಸೀದಿ?

ದೇಶಕ್ಕೆ ಕೊರೋನಾ ಐಲ್ಯಾಂಡ್ ಆಯ್ತು ದೆಹಲಿಯ ಮಾರ್ಕಜ್ ಮಸೀದಿ. ತಬ್ಲಿಘಿ ಜಮಾತ್‌ನಲ್ಲಿ ಭಾಗಿಯಾಗಿದ್ದ 558 ಜನರಿಗೆ ಕೊರೋನಾ ಪಾಸಿಟೀವ್ ಬಂದಿದೆ. ದೇಶದ ಶೇ. 27 ರಷ್ಟು ಕೊರೋನಾ ಸೋಂಕಿತರಿಗೆ ತಬ್ಲಿಘೀ ಜಮಾತ್ ನಂಟಿರುವುದಾಗಿ ತಿಳಿದು ಬಂದಿದೆ. ಈ ಸಭೆಯಲ್ಲಿ ಭಾಗಿಯಾಗಿದ್ದ 1 ಸಾವಿರ ವಿದೇಶಿಯರ ವೀಸಾ ರದ್ದಾಗಿದೆ.  ದಿನೇ ದಿನೇ ಆತಂಕಕಾರಿ ವಿಚಾರಗಳು ಹೊರ ಬರುತ್ತಿವೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿವೆ ನೋಡಿ!  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 03): ದೇಶಕ್ಕೆ ಕೊರೋನಾ ಐಲ್ಯಾಂಡ್ ಆಯ್ತು ದೆಹಲಿಯ ಮಾರ್ಕಜ್ ಮಸೀದಿ. ತಬ್ಲಿಘಿ ಜಮಾತ್‌ನಲ್ಲಿ ಭಾಗಿಯಾಗಿದ್ದ 558 ಜನರಿಗೆ ಕೊರೋನಾ ಪಾಸಿಟೀವ್ ಬಂದಿದೆ. ದೇಶದ ಶೇ. 27 ರಷ್ಟು ಕೊರೋನಾ ಸೋಂಕಿತರಿಗೆ ತಬ್ಲಿಘೀ ಜಮಾತ್ ನಂಟಿರುವುದಾಗಿ ತಿಳಿದು ಬಂದಿದೆ. ಈ ಸಭೆಯಲ್ಲಿ ಭಾಗಿಯಾಗಿದ್ದ 1 ಸಾವಿರ ವಿದೇಶಿಯರ ವೀಸಾ ರದ್ದಾಗಿದೆ. ದಿನೇ ದಿನೇ ಆತಂಕಕಾರಿ ವಿಚಾರಗಳು ಹೊರ ಬರುತ್ತಿವೆ. ಹೆಚ್ಚಿನ ಅಪ್‌ಡೇಟ್ಸ್‌ ಇಲ್ಲಿವೆ ನೋಡಿ! 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಮಾತ್ ಧರ್ಮಸಭೆಯಲ್ಲಿ ಬೀದರ್‌ನ 28 ಜನ; ಇವರ ಟ್ರಾವೆಲ್ ಹಿಸ್ಟರಿ ಹುಡುಕೋದೇ ಸವಾಲು!

Related Video