ಏ.14ರ ನಂತ್ರವೂ ಲಾಕ್‌ಡೌನ್ ವಿಸ್ತರಣೆ, ಸರ್ವಪಕ್ಷ ಸಭೆಯಲ್ಲಿ ಮೋದಿ ಸುಳಿವು!

ಕೊರೋನಾ ವೈರಸ್ ತಡೆಯಲು ಭಾರತವನ್ನು ಈಗಾಗಲೇ 21 ದಿನಗಳ ಕಾಲ ಲಾಕ್‌ಡೌನ್ ಮಾಡಲಾಗಿದೆ. ಎಪ್ರಿಲ್ 15ವರೆಗಿರುವ ಲಾಕ್‌ಡೌನ್ ಇದೀಗ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳು ದಟ್ಟಾವಾಗಿದೆ. ಕೊರೋನಾ ವೈರಸ್ ವಿರುದ್ಧದ ಹೋರಾಟದ ಕುರಿತು ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಈ ಸೂಚನೆ ನೀಡಿದ್ದಾರೆ. ಹಾಗಾದರೆ ಮೋದಿ ಲಾಕ್‌ಡೌನ್ ಪ್ಲಾನ್ ಏನು? ಇಲ್ಲಿದೆ ನೋಡಿ.

Share this Video
  • FB
  • Linkdin
  • Whatsapp

ನವದೆಹಲಿ(ಏ.08): ಕೊರೋನಾ ವೈರಸ್ ತಡೆಯಲು ಭಾರತವನ್ನು ಈಗಾಗಲೇ 21 ದಿನಗಳ ಕಾಲ ಲಾಕ್‌ಡೌನ್ ಮಾಡಲಾಗಿದೆ. ಎಪ್ರಿಲ್ 15ವರೆಗಿರುವ ಲಾಕ್‌ಡೌನ್ ಇದೀಗ ವಿಸ್ತರಣೆಯಾಗುವ ಎಲ್ಲಾ ಸಾಧ್ಯತೆಗಳು ದಟ್ಟಾವಾಗಿದೆ. ಕೊರೋನಾ ವೈರಸ್ ವಿರುದ್ಧದ ಹೋರಾಟದ ಕುರಿತು ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಪ್ರಧಾನಿ ಮೋದಿ ಈ ಸೂಚನೆ ನೀಡಿದ್ದಾರೆ. ಹಾಗಾದರೆ ಮೋದಿ ಲಾಕ್‌ಡೌನ್ ಪ್ಲಾನ್ ಏನು? ಇಲ್ಲಿದೆ ನೋಡಿ.

Related Video