Asianet Suvarna News Asianet Suvarna News

ಕೊರೋನಾ ತಡೆಗೆ ನುಡಿದಂತೆ ನಡೆದ ಪ್ರಧಾನಿ; ಇದು ಮೋದಿ ಮಾಡೆಲ್!

ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲರಿಗೂ ಮಾದರಿಯಾಗಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಅಂತರ ಕಾಯ್ದುಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ಇತ್ತ  ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ಮನೆ ಮುಂದೆ ಸಿಬ್ಬಂದಿಗಳನ್ನು ಕಡಿತಗೊಳಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

 

ಬೆಂಗಳೂರು (ಮಾ. 25): ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲರಿಗೂ ಮಾದರಿಯಾಗಿದ್ದಾರೆ. ಕ್ಯಾಬಿನೆಟ್ ಸಭೆಯಲ್ಲಿ ಅಂತರ ಕಾಯ್ದುಕೊಂಡು ಇತರರಿಗೆ ಮಾದರಿಯಾಗಿದ್ದಾರೆ. ಇತ್ತ ಮುಖ್ಯಮಂತ್ರಿ ಯಡಿಯೂರಪ್ಪ ಕೂಡಾ ಮನೆ ಮುಂದೆ ಸಿಬ್ಬಂದಿಗಳನ್ನು ಕಡಿತಗೊಳಿಸಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಕೊರೋನಾ ಸ್ಥಿತಿ ಗಂಭೀರವಾದರೆ, ರೈಲುಗಳೇ ಆಸ್ಪತ್ರೆಗಳಾಗಿ ಪರಿವರ್ತನೆ?

Video Top Stories