Asianet Suvarna News Asianet Suvarna News

ಆಹಾರ ಸಾಮಗ್ರಿ ಜೊತೆ ಹಸಿದವರಿಗೆ ಊಟದ ವ್ಯವಸ್ಥೆ ಮಾಡಿದ ಖಾಕಿ ಟೀಂ!

ರಾಜಸ್ಥಾನದ ಜಾಲ್ವಾರ್‌ನಲ್ಲಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಜಾಲ್ವಾರ್‌ನ ಗ್ರಾಮಗಳಿಗೆ ತೆರಳಿ ಅಲ್ಲಿ ಅಗತ್ಯವಿದ್ದವರಿಗೆ ಆಹಾರ ಸಾಮಗ್ರಿ ಹಾಗೂ ಹಸಿದವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಆರಕ್ಷಕರ ಈ ಸಾಮಾಜಿಕ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ವರದಿ ಇಲ್ಲಿದೆ ನೋಡಿ! 

First Published Mar 26, 2020, 5:37 PM IST | Last Updated Mar 26, 2020, 5:37 PM IST

ರಾಜಸ್ಥಾನದ ಜಾಲ್ವಾರ್‌ನಲ್ಲಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಜಾಲ್ವಾರ್‌ನ ಗ್ರಾಮಗಳಿಗೆ ತೆರಳಿ ಅಲ್ಲಿ ಅಗತ್ಯವಿದ್ದವರಿಗೆ ಆಹಾರ ಸಾಮಗ್ರಿ ಹಾಗೂ ಹಸಿದವರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ. ಆರಕ್ಷಕರ ಈ ಸಾಮಾಜಿಕ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಈ ಬಗ್ಗೆ ವರದಿ ಇಲ್ಲಿದೆ ನೋಡಿ! 

Video Top Stories