Asianet Suvarna News Asianet Suvarna News

ಸಿಎಂಗಳ ಜತೆ ಮೋದಿ ಸಭೆ: ಕೊರೋನಾ ವಿರುದ್ಧ ರಣಕಹಳೆ ಮೊಳಗಿಸಿದ ನಮೋ

ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕೆ ತರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದರು.

ನವದೆಹಲಿ, (ಏ.02): ದಿನೇ ದಿನೇ ಹೆಚ್ಚುತ್ತಿರುವ ಕೊರೋನಾ ವೈರಸ್ ನಿಯಂತ್ರಣಕ್ಕೆ ತರುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿದರು.

ಪರೀಕ್ಷೆ ಇಲ್ಲದೆ ಪಾಸಾದ ಹರ್ಷ, ವಿಶ್ವಕಪ್ ಗೆಲುವಿನ ಸಂಭ್ರಮಕ್ಕೆ 9 ವರ್ಷ; ಏ.02ರ ಟಾಪ್ 10 ಸುದ್ದಿ! 

 ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿವುರ ಮೋದಿ ಕೊರೋನಾ ತಡೆ ಬಗ್ಗೆ ಚರ್ಚೆ ನಡೆಸಿದರು.ಈ ಬಗ್ಗೆ ಇನ್ನಷ್ಟು ಮಾಹಿತಿಯನ್ನು ವಿಡಿಯೋನಲ್ಲಿ ನೋಡಿ