ನಿಜಾಮುದ್ದೀನ್ ಸಭೆಯಲ್ಲಿ ಭಾಗವಹಿಸಿದ್ದ ತಬ್ಲೀಗಿ ಮಂದಿಗೆ ಶೋಧ

  • ಮಾರ್ಚ್ ಮೂರನೇ ವಾರದಲ್ಲಿ ದೆಹಲಿಯಲ್ಲಿ ನಡೆದಿದ್ದ ಸಭೆ
  • ತಬ್ಲೀಗಿ ಜಮಾತ್ ಕೇಂದ್ರ ಕಚೇರಿಯಲ್ಲಿ ನಡೆದಿದ್ದ ಬೃಹತ್ ಸಭೆ
  • ದೇಶ ವಿದೇಶದಿಂದ ಸಾವಿರಾರು ಮಂದಿ ಭಾಗಿ

Share this Video
  • FB
  • Linkdin
  • Whatsapp

ಬೆಂಗಳೂರು (ಏ.02): ಮಾರ್ಚ್ ಮೂರನೇ ವಾರದಲ್ಲಿ ದೆಹಲಿಯಲ್ಲಿ ನಡೆದಿದ್ದ ತಬ್ಲೀಗ್ ಜಮಾತ್‌ ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ತಬ್ಲೀಗಿ ಜಮಾತ್ ಕೇಂದ್ರ ಕಚೇರಿಯಾಗಿರುವ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದಿದ್ದ ಈ ಬೃಹತ್ ಸಭೆಗೆ ದೇಶ ವಿದೇಶದಿಂದ ಸಾವಿರಾರು ಮಂದಿ ಭಾಗವಹಿಸಿದ್ದರು. ಸಭೆಯ ಬಳಿಕ ಅವರು ತಮ್ಮ ತಮ್ಮ ಊರುಗಳಿಗೆ ಮರಳಿದ್ದು, ಸೋಂಕು ಮತ್ತಷ್ಟು ಹರಡಿರುವ ಭೀತಿ ಎದುರಾಗಿದೆ. 

"

Related Video