ತೆಲಾಂಗಣದಲ್ಲಿ ಮೃತರ ಸಂಖ್ಯೆ 9ಕ್ಕೆ; 30 ಮಂದಿಯಲ್ಲಿ ಸೋಂಕು ಪತ್ತೆ

  • ತೆಲಾಂಗಣದಲ್ಲಿ ಮತ್ತೆ ಮೂವರು ಕೊರೋನಾಗೆ ಬಲಿ
  • ತಬ್ಲೀಗ್ ಜಮಾತ್‌ ಸಭೆಯಲ್ಲಿ ಪಾಲ್ಗೊಂಡವರು
  • 30 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

Share this Video
  • FB
  • Linkdin
  • Whatsapp

ಹೈದರಾಬಾದ್ (ಏ.02): ತೆಲಾಂಗಣದಲ್ಲಿ ಮತ್ತೆ ಮೂವರು ಕೊರೋನಾವೈರಸ್‌ಗೆ ಬಲಿಯಾಗಿದ್ದಾರೆ. ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ತಬ್ಲೀಗ್ ಜಮಾತ್‌ ಸಭೆಯಲ್ಲಿ ಇವರು ಪಾಲ್ಗೊಂಡಿದ್ದರು. ಇದೇ ವೇಳೆ ಮತ್ತೆ 30 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆಯೆನ್ನಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ನೋಡಿ | ದೆಹಲಿ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡಿದ್ದ ಕನ್ನಡಿಗರು ಎಲ್ಲಿಗೆ ಹೋದ್ರು?

Related Video