Asianet Suvarna News Asianet Suvarna News

ಆತಂಕ ತಂದ ಕರ್ನಾಟಕದ ಕೊರೋನಾ ರಿಪೋರ್ಟ್, ಬಹಿರಂಗವಾಯ್ತು 12 ಹೊಸ ಪ್ರಕರಣದ ರಿಸಲ್ಟ್!

ಕೊರೋನಾ ವೈರಸ್ ತೀವ್ರ ಗತಿಯಲ್ಲಿ ಹರಡುತ್ತಿದೆ. ಆದರೆ ಜನರೂ ಮಾತ್ರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದೀಗ ಕರ್ನಾಟಕದಲ್ಲಿ 12 ಹೊಸ ಪ್ರಕರಣ ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 151ರಿಂದ ದಿಢೀರ್ 163ಕ್ಕೆ ಏರಿಕೆಯಾಗಿದೆ. ಇದೀಗ ಇನ್ನು ಹಲವರು ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಇದು ಮತ್ತಷ್ಟು ಆತಂಕ ಹೆಚ್ಚಿಸಿದೆ.

ಬೆಂಗಳೂರು(ಏ.06): ಕೊರೋನಾ ವೈರಸ್ ತೀವ್ರ ಗತಿಯಲ್ಲಿ ಹರಡುತ್ತಿದೆ. ಆದರೆ ಜನರೂ ಮಾತ್ರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಇದೀಗ ಕರ್ನಾಟಕದಲ್ಲಿ 12 ಹೊಸ ಪ್ರಕರಣ ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 151ರಿಂದ ದಿಢೀರ್ 163ಕ್ಕೆ ಏರಿಕೆಯಾಗಿದೆ. ಇದೀಗ ಇನ್ನು ಹಲವರು ಮಾದರಿ ಪರೀಕ್ಷೆಗೆ ಕಳುಹಿಸಲಾಗಿದೆ. ಇದು ಮತ್ತಷ್ಟು ಆತಂಕ ಹೆಚ್ಚಿಸಿದೆ.

Video Top Stories