
ಬೆಂಗಳೂರು: ಕೊರೋನಾ ಜಾಗೃತಿಗೆ ತೆರಳಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ!
- ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಪೊಲೀಸರ ಮೇಲೆ ಹಲ್ಲೆ
- ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ
- ಕೊರೋನಾವೈರಸ್ ಸೋಂಕು ಜಾಗೃತಿಗೆ ತೆರಳಿದ್ದ ಕಾರ್ಯಕರ್ತೆ
ಬೆಂಗಳೂರು (ಏ.02): ಕೊರೋನಾ ಸೋಂಕಿತರ ಪತ್ತೆಗೆ ತೆರಳಿದ್ದ ಮಹಾರಾಷ್ಟ್ರ ಪೊಲೀಸರ ಮೇಲೆ ಮತ್ತು ಸೋಂಕು ಜಾಗೃತಿಗೆ ಹೋಗಿದ್ದ ವೈದ್ಯಾಧಿಕಾರಿಗಳ ಮೇಲೆ ಮಧ್ಯಪ್ರದೇಶದಲ್ಲಿ ಹಲ್ಲೆ ನಡೆದಿರುವ ಬೆನ್ನಲ್ಲೇ ಬೆಂಗಳೂರಿನಲ್ಲಿ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ಬಡವರ ಅನ್ನಕ್ಕೆ ಕನ್ನ! ಬಿಜೆಪಿ ಕಾರ್ಯಕರ್ತರ ಪಾಲಾಗ್ತಿದೆ ಇಂದಿರಾ ಕ್ಯಾಂಟೀನ್ ಊಟ
"