
ಬಡವರ ಅನ್ನಕ್ಕೆ ಕನ್ನ! ಬಿಜೆಪಿ ಕಾರ್ಯಕರ್ತರ ಪಾಲಾಗ್ತಿದೆ ಇಂದಿರಾ ಕ್ಯಾಂಟೀನ್ ಊಟ
- ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡವರಿಗೆ-ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್ ಊಟ
- ಕಾರ್ಪೊರೇಟರ್ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಊಟ
- ಬಿಬಿಎಂಪಿ ಕಮಿಷನರ್ ಪರಿಶೀಲನೆ ವೇಳೆ ಬಂಡವಾಳ ಬಯಲು
ಬೆಂಗಳೂರು (ಏ.02): ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಡವರಿಗೆ-ನಿರ್ಗತಿಕರಿಗೆ ಇಂದಿರಾ ಕ್ಯಾಂಟೀನ್‌ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಆದರೆ ಇಲ್ಲೊಂದು ಇಂದಿರಾ ಕ್ಯಾಂಟೀನ್ ಕಾರ್ಪೊರೇಟರ್ ಒತ್ತಡಕ್ಕೆ ಮಣಿದು ಬಿಜೆಪಿ ಕಾರ್ಯಕರ್ತರಿಗೆ ಊಟದ ಪ್ಯಾಕೆಟ್‌ಗಳನ್ನು ನೀಡುತ್ತಿದೆ. ಬಿಬಿಎಂಪಿ ಕಮಿಷನರ್ ಪರಿಶೀಲನೆ ವೇಳೆ ಇದು ಬಯಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ನೋಡಿ | ಕೋರೋನಾ ಶಂಕಿತರ ಪತ್ತೆಗೆ ಹೋಗಿದ್ದ ಅಧಿಕಾರಿಗಳ ಮೇಲೆ ಹಲ್ಲೆ!