
ಸಿಎಂರಿಂದ ಸರ್ವ ಪಕ್ಷಗಳ ಸಭೆ; ಮುಂದಿನ ಕ್ರಮಗಳ ಬಗ್ಗೆ ಚರ್ಚೆ
ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ತಡೆಗೆ ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಜನರಿಗೆ ತೊಂದರೆಯಾಗದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಲಾಗಿದೆ? ಅಧಿಕಾರಿಗಳು, ಸಚಿವರು ಹೇಗೆಲ್ಲಾ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು, ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಚಿವರು ಉಪಸ್ಥಿತರಿದ್ದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.
ಬೆಂಗಳೂರು (ಮಾ. 29): ಸಿಎಂ ಯಡಿಯೂರಪ್ಪ ಸರ್ವಪಕ್ಷಗಳ ಸಭೆ ಕರೆದಿದ್ದು ಸಚಿವರ ಜೊತೆ ಮಾತುಕತೆ ನಡೆಸಿದ್ದಾರೆ. ಕೊರೋನಾ ತಡೆಗೆ ಯಾವ್ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ? ಜನರಿಗೆ ತೊಂದರೆಯಾಗದಂತೆ ಏನೆಲ್ಲಾ ಮುಂಜಾಗ್ರತಾ ಕ್ರಮ ವಹಿಸಲಾಗಿದೆ? ಅಧಿಕಾರಿಗಳು, ಸಚಿವರು ಹೇಗೆಲ್ಲಾ ಕಾರ್ಯ ಪ್ರವೃತ್ತರಾಗಿದ್ದಾರೆ ಎನ್ನುವುದರ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಚಿವರಾದ ಡಾ. ಸುಧಾಕರ್, ಶ್ರೀರಾಮುಲು, ಬೊಮ್ಮಾಯಿ ಸೇರಿದಂತೆ ಸಾಕಷ್ಟು ಸಚಿವರು ಉಪಸ್ಥಿತರಿದ್ದರು. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ.