ಹೊಸದಾಗಿ 7 ಕೇಸ್ ದೃಢ; ಕರ್ನಾಟಕದಲ್ಲಿ 60 ದಾಟಿತು ಕೊರೋನಾ ಸೋಂಕಿತರ ಸಂಖ್ಯೆ!
ಜನರ ನಿರ್ಲಕ್ಷ್ಯದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು(ಮಾ.27) ಕರ್ನಾಟಕದಲ್ಲಿ ಹೊಸ 7 ಕೇಸ್‌ಗಳು ದೃಢಪಟ್ಟಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 62ಕ್ಕೇರಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರು ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಬೆಂಗಳೂರು(ಮಾ.27): ಜನರ ನಿರ್ಲಕ್ಷ್ಯದಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು(ಮಾ.27) ಕರ್ನಾಟಕದಲ್ಲಿ ಹೊಸ 7 ಕೇಸ್‌ಗಳು ದೃಢಪಟ್ಟಿದೆ. ಈ ಮೂಲಕ ಕೊರೋನಾ ಸೋಂಕಿತರ ಸಂಖ್ಯೆ 62ಕ್ಕೇರಿದೆ. ಕರ್ನಾಟಕದಲ್ಲಿ ಕೊರೋನಾ ಸೋಂಕಿತರು ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.