ಕೊರೋನಾ ಕಂಟ್ರೋಲ್ ವಿಚಾರದಲ್ಲಿ ಕರ್ನಾಟಕವೇ ಬೆಸ್ಟ್..!

ಆರಂಭದ ದಿನಗಳಲ್ಲಿ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿತ್ತು, ಈ ವೇಳೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಪರಿಸ್ಥಿತಿಯನ್ನು ಒಂದು ಹಂತದಲ್ಲಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.06): ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ ದೇಶಾದ್ಯಂತ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಕೊರೋನಾ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೈಗೊಂಡ ದಿಟ್ಟ ನಿರ್ಧಾರಗಳು ಫಲಕೊಟ್ಟಿವೆ ಎನ್ನಬಹುದು.

"

ಆರಂಭದ ದಿನಗಳಲ್ಲಿ ಕೊರೋನಾ ಸೋಂಕಿತರ ಪಟ್ಟಿಯಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿತ್ತು, ಈ ವೇಳೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೆಲ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಪರಿಸ್ಥಿತಿಯನ್ನು ಒಂದು ಹಂತದಲ್ಲಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ವಿಮಾನಯಾನಕ್ಕಿಂತ ದುಬಾರಿ ಖಾಸಗಿ ಬಸ್ ಪ್ರಯಾಣ..!

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕ ಪ್ರಮುಖ ಪ್ರವಾಸಿ ಕೇಂದ್ರವೂ ಹೌದು, ಇಷ್ಟಾಗಿಯೂ ರಾಜ್ಯ ಸರ್ಕಾರದ ಕೆಲ ನಿರ್ಧಾರಗಳಿಂದ ಕೋವಿಡ್ 19 ಸೋಂಕು ತೀವ್ರ ತರವಾಗಿ ಹರಡದಂತೆ ನಿಯಂತ್ರಿಸಿದೆ. ಈ ಕುರಿತಾದ ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.

Related Video