Asianet Suvarna News Asianet Suvarna News

ಹೊಸಪೇಟೆ ಸಂಪೂರ್ಣ ಬಂದ್; ಸಹಕರಿಸುವಂತೆ ಸಾರ್ವಜನಿಕರಿಗೆ ಡಿಸಿ ಮನವಿ

ಕೊರೋನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ನೋಡಿದ್ರೆ ಮಾರ್ಚ್ 17 ರಂದು ಹೊಸಪೇಟೆಯಿಂದ- ಬೆಂಗಳೂರಿಗೆ ಸರ್ಕಾರಿ ಬಸ್‌ನಲ್ಲಿ ಪತಿ, ಪತ್ನಿ, ಮಗಳು ಪ್ರಯಾಣಿಸಿದ್ದಾರೆ. ಬೆಂಗಳೂರಿನಲ್ಲಿ ದುಬೈನಿಂದ ಬಂದಿದ್ದ ಸಂಬಂಧಿ ಭೇಟಿ ಮಾಡಿ, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಇದು ಬಳ್ಳಾರಿಗೆ ಎಫೆಕ್ಟ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಬಳ್ಳಾರಿ ಡಿಸಿ ಎಸ್ ಎಸ್ ನಕುಲ್ ಮಾತನಾಡಿದ್ದಾರೆ. ಅವರ ಮಾತುಗಳಿವು! 

 

First Published Mar 31, 2020, 1:04 PM IST | Last Updated Mar 31, 2020, 1:10 PM IST

ಬಳ್ಳಾರಿ (ಮಾ. 31):  ಕೊರೋನಾ ಸೋಂಕಿತರ ಟ್ರಾವೆಲ್ ಹಿಸ್ಟರಿ ನೋಡಿದ್ರೆ ಮಾರ್ಚ್ 17 ರಂದು ಹೊಸಪೇಟೆಯಿಂದ- ಬೆಂಗಳೂರಿಗೆ ಸರ್ಕಾರಿ ಬಸ್‌ನಲ್ಲಿ ಪತಿ, ಪತ್ನಿ, ಮಗಳು ಪ್ರಯಾಣಿಸಿದ್ದಾರೆ. ಬೆಂಗಳೂರಿನಲ್ಲಿ ದುಬೈನಿಂದ ಬಂದಿದ್ದ ಸಂಬಂಧಿ ಭೇಟಿ ಮಾಡಿ, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಇದು ಬಳ್ಳಾರಿಗೆ ಎಫೆಕ್ಟ್ ಆಗಿದೆ ಎನ್ನಲಾಗಿದೆ. ಈ ಬಗ್ಗೆ ಬಳ್ಳಾರಿ ಡಿಸಿ ಎಸ್ ಎಸ್ ನಕುಲ್ ಮಾತನಾಡಿದ್ದಾರೆ. ಅವರ ಮಾತುಗಳಿವು! 

ಮುಂದಿನ ಟೆಸ್ಟ್‌ನಲ್ಲಿ ನೆಗೆಟಿವ್ ಬರುತ್ತೆಂಬ ವಿಶ್ವಾಸವಿದೆ: ಕನಿಕಾ ಕಪೂರ್