ಆಶಾ ಕಾರ್ಯಕರ್ತೆಯರು, ಡಾಕ್ಟರ್ಸ್‌ ಮೇಲೆ ಹಲ್ಲೆ ಮಾಡಿದ್ರೆ ಜಾಮೀನೂ ಸಿಗಲ್ಲ: ಭಾಸ್ಕರ್‌ ರಾವ್

ಆಶಾ ಕಾರ್ಯಕರ್ತೆ ಕೃಷ್ಣವೇಣಿ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಹಲ್ಲೆಕೋರರಿಗೆ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಶಾ ಕಾರ್ಯಕತ್ರು, ಡಾಕ್ಟರ್‌ಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ. ಹಲ್ಲೆ ಮಾಡುವ ಬೆಂಬಲಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಜಾಮೀನು ರಹಿತ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

 

First Published Apr 3, 2020, 2:07 PM IST | Last Updated Apr 3, 2020, 2:07 PM IST

ಬೆಂಗಳೂರು (ಏ. 03): ಆಶಾ ಕಾರ್ಯಕರ್ತೆ ಕೃಷ್ಣವೇಣಿ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಹಲ್ಲೆಕೋರರಿಗೆ ಆಯುಕ್ತ ಭಾಸ್ಕರ್ ರಾವ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಶಾ ಕಾರ್ಯಕತ್ರು, ಡಾಕ್ಟರ್‌ಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ. ಹಲ್ಲೆ ಮಾಡುವ ಬೆಂಬಲಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು. ಜಾಮೀನು ರಹಿತ ಕೇಸ್ ಹಾಕಿ ಜೈಲಿಗೆ ಕಳುಹಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. 

ಡಿಸಿಎಂ ಮಾತಿಗೂ ಕ್ಯಾರೇ ಎನ್ನದ DHO, ಇದೆಂಥಾ ನಿರ್ಲಕ್ಷ್ಯ