ಕೊರೋನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ದೇಣಿಗೆ ನೀಡಿದ ಬಾಲಕಿ

ಕೊರೋನಾ ವಿರುದ್ಧ ಯುದ್ದಕ್ಕೆ ಬಾಲಕಿಯೊಬ್ಬಳು ಕೈ ಜೋಡಿಸಿದ್ದಾಳೆ. ಜೆ ಪಿ ನಗರ ನಿವಾಸಿ ಮಾನ್ವಿ ಪಟೇಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾಳೆ. ಮಾನ್ವಿ ಬಾಲನಟಿಯಾಗಿ, ಮಾಡೆಲ್ ಆಗಿ ಕಾಣಿಸಿಕೊಂಡಿದ್ದಾರೆ.  

Share this Video
  • FB
  • Linkdin
  • Whatsapp

ಬೆಂಗಳೂರು (ಏ. 06): ಕೊರೋನಾ ವಿರುದ್ಧ ಯುದ್ದಕ್ಕೆ ಬಾಲಕಿಯೊಬ್ಬಳು ಕೈ ಜೋಡಿಸಿದ್ದಾಳೆ. ಜೆ ಪಿ ನಗರ ನಿವಾಸಿ ಮಾನ್ವಿ ಪಟೇಲ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಸಾವಿರ ರೂಗಳನ್ನು ದೇಣಿಗೆಯಾಗಿ ನೀಡಿದ್ದಾಳೆ. ಮಾನ್ವಿ ಬಾಲನಟಿಯಾಗಿ, ಮಾಡೆಲ್ ಆಗಿ ಕಾಣಿಸಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಳ್ಳಾರಿಯಲ್ಲಿ 6 ನೇ ಕೊರೋನಾ ಪಾಸಿಟಿವ್; ಕಂಟೈನ್ಮೆಂಟ್ ಝೋನ್ ಘೋಷಣೆ

Related Video