ಕೊರೋನಾ ಸೇವೆಯಲ್ಲಿರುವ ತಾಯಿಗೆ ಸಿಎಂ ಕರೆ; ನಿಮ್ಮೊಂದಿಗೆ ನಾವಿದ್ದೇವೆ ಎಂದು ಸಾಂತ್ವನ

ಕೊರೋನಾ ನಿಯಂತ್ರಣಕ್ಕಾಗಿ ತಾಯಿಯೊಬ್ಬರು  ಮಗುವನ್ನು ಬಿಟ್ಟು ಬಂದಿದ್ದು ದೂರದಿಂದಲೇ ತಾಯಿಯನ್ನು ನೋಡಿ ಮಗು ಕಣ್ಣೀರು ಹಾಕುವ ದೃಶ್ಯ ಮನಕಲಕುವಂತಿದೆ. ಬೆಳಗಾವಿ ನರ್ಸ್ ಸುಗಂಧಾಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 08): ಕೊರೋನಾ ನಿಯಂತ್ರಣಕ್ಕಾಗಿ ತಾಯಿಯೊಬ್ಬರು ಮಗುವನ್ನು ಬಿಟ್ಟು ಬಂದಿದ್ದು ದೂರದಿಂದಲೇ ತಾಯಿಯನ್ನು ನೋಡಿ ಮಗು ಕಣ್ಣೀರು ಹಾಕುವ ದೃಶ್ಯ ಮನಕಲಕುವಂತಿದೆ. ಬೆಳಗಾವಿ ನರ್ಸ್ ಸುಗಂಧಾಗೆ ಸಿಎಂ ಯಡಿಯೂರಪ್ಪ ದೂರವಾಣಿ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. 

ಕಲಬುರಗಿಯಲ್ಲಿ ಒಂದೇ ಕುಟುಂಬದ ಅತ್ತೆ-ಸೊಸೆಗೆ ಕೊರೋನಾ ಸೋಂಕು ದೃಢ..!

ನಿಮ್ಮ ಜೊತೆ ನಾವಿದ್ದೇವೆ. ಯಾವುದಕ್ಕೂ ಭಯಪಡಬೇಡ ಎಂದು ಸಮಾಧಾನದ ಮಾತುಗಳನ್ನಾಡಿದ್ದಾರೆ. ಸಿಎಂ ಮಾತನಾಡಿರುವ ಆಡಿಯೋ ಇಲ್ಲಿದೆ ನೋಡಿ!

Related Video