Asianet Suvarna News Asianet Suvarna News

ಕೊರೊನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಸಾವು

ಕೊರೋನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಸರವಣಂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮುಳಬಾಗಿಲು ತಾಲ್ಲೂಕು ಹೆಬ್ಬಣಿ ಚೆಕ್‌ಪೋಸ್ಟ್‌ನಲ್ಲಿ ಈ ಘಟನೆ ನಡೆದಿದೆ. 

ಬೆಂಗಳೂರು (ಏ. 06): ಕೊರೋನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಸರವಣಂ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮುಳಬಾಗಿಲು ತಾಲ್ಲೂಕು ಹೆಬ್ಬಣಿ ಚೆಕ್‌ಪೋಸ್ಟ್‌ನಲ್ಲಿ ಈ ಘಟನೆ ನಡೆದಿದೆ. 

ಏಪ್ರಿಲ್ 14 ರ ನಂತರವೂ ಲಾಕ್‌ಡೌನ್ ಮುಂದುವರೆಯುವ ಸಾಧ್ಯತೆ?