Asianet Suvarna News Asianet Suvarna News

ಬೆಂಗಳೂರಿನಲ್ಲಿ ಫೀವರ್ ಕ್ಲಿನಿಕ್ ಆರಂಭ; ಜ್ವರ, ಕಫ, ಸ್ಕ್ರೀನಿಂಗ್ ಟೆಸ್ಟ್‌ಗೆ ವ್ಯವಸ್ಥೆ

ಬೆಂಗಳೂರಿನಲ್ಲಿ ಇಂದಿನಿಂದ ಫೀವರ್ ಕ್ಲಿನಿಕ್ ಆರಂಭಗೊಂಡಿದೆ. 31 ಕಡೆ ಫೀವರ್ ಕ್ಲಿನಿಕ್ ನಿರ್ಮಾಣ ಮಾಡಲಾಗಿದೆ. ದಿನವೂ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಕ್ಲಿನಿಕ್ ಕಾರ್ಯ ನಿರ್ವಹಿಸಲಿದೆ. ಜ್ವರ ಕಫ ಹಾಗೂ ಸ್ಕ್ರೀನಿಂಗ್ ಟೆಸ್ಟ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ. 

First Published Mar 29, 2020, 5:47 PM IST | Last Updated Mar 29, 2020, 5:47 PM IST

ಬೆಂಗಳೂರಿನಲ್ಲಿ ಇಂದಿನಿಂದ ಫೀವರ್ ಕ್ಲಿನಿಕ್ ಆರಂಭಗೊಂಡಿದೆ. 31 ಕಡೆ ಫೀವರ್ ಕ್ಲಿನಿಕ್ ನಿರ್ಮಾಣ ಮಾಡಲಾಗಿದೆ. ದಿನವೂ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ಕ್ಲಿನಿಕ್ ಕಾರ್ಯ ನಿರ್ವಹಿಸಲಿದೆ. ಜ್ವರ ಕಫ ಹಾಗೂ ಸ್ಕ್ರೀನಿಂಗ್ ಟೆಸ್ಟ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ. 

ಕೊರೋನಾ: ಸರ್ವ ಪಕ್ಷಗಳ ಸಭೆಯಲ್ಲಿ ತೆಗೆದುಕೊಂಡ 11 ಮಹತ್ವದ ನಿರ್ಣಯಗಳು