ಉತ್ತರ ಕನ್ನಡದಲ್ಲಿ ಇಬ್ಬರು ಸೋಂಕಿತರು; ಭಟ್ಕಳದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ;

ಜನರಿಗೆ ಸೋಂಕು ತಗುಲದಂತೆ ಉತ್ತರ ಕನ್ನಡದ ಭಟ್ಕಳ ವ್ಯಾಪ್ತಿಯಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಭಟ್ಕಳದಲ್ಲಿ ಇಬ್ಬರು ಕೊರೋನಾದಿಂದ ಬಳಲುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. 

First Published Mar 27, 2020, 6:42 PM IST | Last Updated Mar 27, 2020, 6:42 PM IST

ಉತ್ತರ ಕನ್ನಡ (ಮಾ. 27): ಜನರಿಗೆ ಸೋಂಕು ತಗುಲದಂತೆ ಉತ್ತರ ಕನ್ನಡದ ಭಟ್ಕಳ ವ್ಯಾಪ್ತಿಯಲ್ಲಿ ಹೆಲ್ತ್ ಎಮರ್ಜೆನ್ಸಿ ಘೋಷಿಸಲಾಗಿದೆ. ಭಟ್ಕಳದಲ್ಲಿ ಇಬ್ಬರು ಕೊರೋನಾದಿಂದ ಬಳಲುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. 

ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಟ್ರಾವೆಲ್ ಹಿಸ್ಟ್ರಿ; ಶಿರಾದಲ್ಲಿ ಹೆಲ್ತ್ ಎಮರ್ಜೆನ್ಸಿ

ಭಟ್ಕಳ  ಪಟ್ಟಣ, ಜಾಲಿ, ಶಿರಾಲಿ, ಹೆಬಳೆ, ಮಾವಿನಕುರ್ವಾ, ಮುಂಡಳ್ಳಿ, ಯಲವಡಿಕಾವೂ, ಮುಟ್ಟಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ! 

Video Top Stories